




ಬಂಟ್ವಾಳ: ಬಂಟ್ವಾಳ ತಹಸೀಲ್ದಾರ್ ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮವು ಅಕ್ಟೋಬರ್ 16ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅಮ್ಮುಂಜೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ವಿವಿಧ ಸವಲತ್ತುಗಳ ವಿತರಣೆ, ಸಮಸ್ಯೆಗಳ ಸಮಾಲೋಚನೆ ನಡೆಸಬಹುದಾಗಿದೆ ಎಂದು ತಹಸೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
Be the first to comment on "16ರಂದು ಬಂಟ್ವಾಳ ತಹಸೀಲ್ದಾರ್ ಗ್ರಾಮವಾಸ್ತವ್ಯ ಅಮ್ಮುಂಜೆಯಲ್ಲಿ"