




ಬಂಟ್ವಾಳ: ವಿಕಲ ಚೇತನ ರ ಮತ್ತು ಹಿರಿಯ ನಾಗರಿಕ ರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನ ಫಲಾನುಭವಿಗಳಿಗೆ 2020-21 ಸಾಲಿನ ವಿಕಲ ಚೇತನರ ಸಾಧನ ಸಲಕರಣೆಗಳನ್ನು ( ದ್ವಿಚಕ್ರವಾಹನಗಳನ್ನು) ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿ ಆವರಣದಲ್ಲಿ ವಿತರಿಸಿದರು. ಈ ಸಂದರ್ಭ ಬಂಟ್ವಾಳ ಸಿ.ಡಿ.ಪಿ.ಒ. ಗಾಯತ್ರಿ ಆರ್. ಕಂಬಳಿ, ಎಂ.ಆರ್.ಡಬ್ಲೂ ಗಿರೀಶ್ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ"