ಕೊಯಿಲದಲ್ಲಿ ಸಂಭ್ರಮದ ಶಾರದೋತ್ಸವ, ಶಾಸಕ ರಾಜೇಶ್ ನಾಯ್ಕ್ ಭೇಟಿ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಇಲ್ಲಿನ ಕೊಯಿಲದಲ್ಲಿ ರಾಯಿ-ಕೊಯಿಲ -ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ  ಶಾರದೋತ್ಸವ ಸಮಿತಿ  ವತಿಯಿಂದ 19ನೇ ವರ್ಷ ಪೂಜಿಸಲಾದ ಶಾರದಾ ವಿಗ್ರಹ ಶುಕ್ರವಾರ ಸಂಜೆ ಸರಳ ರೀತಿಯಲ್ಲಿ ಕುದ್ಮಾಣಿ ಹೊಳೆಯಲ್ಲಿ ವಿಸರ್ಜನೆಗೊಂಡಿತು. ಅದ್ದೂರಿ ಶೋಭಾಯಾತ್ರೆಗೆ ಬದಲಾಗಿ ಭಜನೆ ಮತ್ತೆ ಚೆಂಡೆ ವಾದ್ಯದೊಂದಿಗೆ ಸಂಭ್ರಮದ ಮೆರವಣಿಗೆ ನಡೆಯಿತು.

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮತ್ತಿತರ ಗಣ್ಯರು ಭೇಟಿ ನೀಡಿದರು. ಸಮಿತಿ ಅಧ್ಯಕ್ಷ ರಂಜನ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಜಿತ್ ಕುಮಾರ್ ಹೊರಂಗಳ, ವೇದಮೂರ್ತಿ ರಾಜಾರಾಮ ಭಟ್, ಟ್ರಸ್ಟಿನ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು, ಗ್ರಾಪಂ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಮಿತಿ ಅಧ್ಯಕ್ಷ ರಂಜನ್ ಕುಮಾರ್ ಶೆಟ್ಟಿ ಅರಳ, ಪ್ರಮುಖರಾದ ವಸಂತ ಕುಮಾರ್ ಅಣ್ಣಳಿಕೆ , ಡೊಂಬಯ ಅರಳ, ಅಜಿತ್ ಕುಮಾರ್, ಉಮೇಶ ಡಿ.ಎಂ., ಮನೋಹರ ಕೊಯಿಲ, ಸದಾನಂದ ಗೌಡ ರಾಯಿ, ರಮನಾಥ ರಾಯಿ, ಹರೀಶ ಬಾಡಬೆಟ್ಟು, ಸಂತೋಷ್ ಕುಮಾರ್ ಬೆಟ್ಟು, ಪ್ರಶಾಂತ್ ಶೆಟ್ಟಿ, ಶರತ್ ಕೊಯಿಲ, ವಿಶ್ವನಾಥ ಗೌಡ, ಮನೋಹರ ‌ಕೊಯಿಲ, ಉಮೇಶ್ ಅರಳ, ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕೊಯಿಲದಲ್ಲಿ ಸಂಭ್ರಮದ ಶಾರದೋತ್ಸವ, ಶಾಸಕ ರಾಜೇಶ್ ನಾಯ್ಕ್ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*