ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬಂಟ್ವಾಳ ವಲಯದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಛಾಯಾಚಿತ್ರ ಸ್ಪರ್ಧೆ-2021ಆಯೋಜಿಸಲಾಗಿದೆ. ಫೋಟೋ ಕಳುಹಿಸಲು ನವೆಂಬರ್ 10ನೇ ತಾರೀಕು ಕೊನೆಯ ದಿನ. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ವಲಯದ ಅಧ್ಯಕ್ಷರಾದ ಹರೀಶ್ ಕುಂದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9449101029 (ಅಧ್ಯಕ್ಷರು), 9448813939(ಕಾರ್ಯದರ್ಶಿ) ಇವರನ್ನು ಸಂಪರ್ಕಿಸಬಹುದು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬಂಟ್ವಾಳ ವಲಯದ ಆಶ್ರಯದಲ್ಲಿ ಮುದ್ದು ಕಂದ ಫೋಟೋ ಸ್ಪರ್ಧೆ"