ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅ.25 ರಂದು ಸೋಮವಾರ ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದಾರೆ. ಅ.25 ರಂದು ಸೋಮವಾರ ಬೆಳಿಗ್ಗೆ 10.30 ರಿಂದ ಸಂಜೆ 3 ಗಂಟೆ ವರೆಗೆ ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ವೀಕರಿಸಲಿದ್ದಾರೆ ಈ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬಹುದು ಎಂದು ಶಾಸಕರ ಕಚೇರಿ ಪ್ರಕಟನೆ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅ.25ರಂದು ಶಾಸಕ ರಾಜೇಶ್ ನಾಯ್ಕ್ ಅವರಿಂದ ಅಹವಾಲು ಸ್ವೀಕಾರ"
Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅ.25ರಂದು ಶಾಸಕ ರಾಜೇಶ್ ನಾಯ್ಕ್ ಅವರಿಂದ ಅಹವಾಲು ಸ್ವೀಕಾರ"