ಬಂಟ್ವಾಳ

ವಿಧಾನಪರಿಷತ್ತು ಚುನಾವಣೆ: ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆ

ಬಂಟ್ವಾಳ: ಮುಂಬರುವ ವಿಧಾನಪರಿಷತ್ತು ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ವಿಚಾರಗಳ ಕುರಿತು ಚರ್ಚಿಸಲಾಯಿತು. ಪಕ್ಷ ಸಂಘಟನೆ ಮತ್ತು ಚುನಾವಣೆಯ ತಯಾರಿಯ ಕುರಿತು ವಿಚಾರ ವಿಮರ್ಶೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಕ್ಷೇತ್ರದ ಪ್ರಭಾರಿಗಳಾದ ಕೊರಗಪ್ಪ ನಾಯ್ಕ್, ಕ್ಷೇತ್ರ ಪ್ರಧಾನ  ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೋಂಬಯ್ಯ ಅರಳ,  ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ