ಬಂಟ್ವಾಳ

ಸಜಿಪಮುನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನ ಬೂತ್ ಮಟ್ಟದ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಭಾಗವಹಿಸಿದ್ದರು. ಬೂತ್ ಸಂಖ್ಯೆ 144ನೇ ಅಧ್ಯಕ್ಷರಾದ ಕಬೀರ್ ಅದ್ಯಕ್ಷತೆಯಲ್ಲಿ ತೆಂಗಿನ ಸಸಿಯನ್ನು ನೀಡಿ ನಮ್ಮ ನಡೆ ಬೂತ್ ಕಡೆ ಎಂಬ ಹೆಸರಿನ ಕಾರ್ಯಕ್ರಮವನ್ನು ನಡೆಸಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯೂಸುಫ್ ಕರಂದಾಡಿ ,ಶರೀಫ್ ಹಾಲಾಡಿ, ಎಂ. ಪರಮೇಶ್ವರ್, ಸಜೀಪಮುನ್ನೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ಲ, ಅದ್ಭುಲ್ ರಂಝನ್ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 145ರ ಅಧ್ಯಕ್ಷರಾದ ಸತೀಶ್ ಗಟ್ಟಿ ಮನೆಯಲ್ಲಿ ತೆಂಗಿನ ಸಸಿಯನ್ನು ನೀಡಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯೂಸುಫ್ ಕರಂದಾಡಿ, ಶರೀಫ್ ಹಾಲಾಡಿ, ಸಜೀಪ ಮುನ್ನೂರು ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ಲ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ