ಬಂಟ್ವಾಳ: ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ವಿಶ್ವರೂಪದರ್ಶನ ಸೇವೆ ನಡೆಯಿತು.
ಶ್ರೀ ಪ್ಲವ ನಾಮ ಸಂವತ್ಸರದ ಭಾನುವಾರ ಪ್ರಾತಃಕಾಲ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕ ಕಲ್ಯಾಣಕ್ಕಾಗಿ 20 ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ದಿವ್ಯ ಜ್ಯೋತಿ ಬೆಳಗಿಸಿ ಸಮಸ್ತ ಭಜಕ ವೃಂದದವರ ಸಹಕಾರದೊಂದಿಗೆ ನಡೆಸಲಾಯಿತು. ಪ್ರಾತಕಾಲ 5 ಗಂಟೆಗೆ ಕಾಕಡಾರತಿ, ಜಾಗರ ಪೂಜೆ ನಂತರ ವಿಶೇಷಾಲಂಕಾರ ಶ್ರೀ ದೇವರ ವಿಶೇಷ ವಿಶ್ವರೂಪದರ್ಶನ , ಪ್ರಸಾದ ವಿತರಣೆ ಮಾಡಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ"