




ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 116ನೇ ಅಧ್ಯಕ್ಷರಾದ ಸುಲೈಮಾನ್ ಅವರಿಗೆ ತೆಂಗಿನ ಸಸಿಯನ್ನು ನೀಡಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ ನಡೆಸಲಾಯಿತು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮಾಧವ ಕರ್ಬೆಟ್ಟು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಿ.ಎಸ್.ಮೋನು, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಪ್ರಮುಖರಾದ ಆಲ್ಬರ್ಟ್ ಮಿನೇಜಸ್, ಹರ್ಷದ್ ಸರವೊ ಉಮೇಶ್ ನೆಲ್ಲಿಗುಡ್ಡೆ,ಅರುಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ನರಿಕೊಂಬು: ಕಾಂಗ್ರೆಸ್ ಪಕ್ಷದ ನಮ್ಮ ನಡೆ, ಬೂತ್ ಕಡೆ ಕಾರ್ಯಕ್ರಮ"