ಬಂಟ್ವಾಳ: ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ ( ರಿ) ಕಚೇರಿ ಕಟ್ಟಡ ಉನ್ನತ ಸೌಧದಲ್ಲಿ ಸೇವಾ ಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟಿಸಲಾಯಿತು.
ಸೇವಾಕೇಂದ್ರವನ್ನು ದ.ಕ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಉದ್ಘಾಟಿಸಿ ಜಿಲ್ಲೆಯ ಎಲ್ಲ ಗ್ರಾಮದಲ್ಲಿ ಸೇವಾಕೇಂದ್ರ ತೆರೆಯುವುದಾಗಿ ತಿಳಿಸಿದರು. ಮುಖ್ಯ ಆತಿಥಿಯಾಗಿ ಜನಜಾಗೃತಿ ವೇದಿಕೆ ಬಿ.ಸಿ ರೋಡ್ ವಲಯಾದ್ಯಕ್ಷರಾದ ರೊನಾಲ್ಡ್ ಡಿಸೋಜ, ತಾಲೂಕಿನ ಯೋಜನಾಧಿಕಾರಿ ಜಯಾನಂದ್.ಪಿ, ಎಂಐಎಸ್ ಯೋಜನಾಧಿಕಾರಿ ಮಹಂತೇಶ್ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ನಿರೂಪಿಸಿ, ಸ್ವಾಗತಿಸಿರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಕಚೇರಿಯಲ್ಲಿ ಸೇವಾ ಸಿಂಧು ಸರ್ವೀಸ್ ಸೆಂಟರ್ ಉದ್ಘಾಟನೆ"