ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನಕದಾಸ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕನಕದಾಸರು ಸಂಗೀತಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಮಾಜದಲ್ಲಿ ಸಮಾನತೆಯನ್ನು ಸಾರಿದವರು ಎಂದರು.

ಕಂದಾಯ ನಿರೀಕ್ಷಕರಾದ ಕುಮಾರ್ ಟಿ.ಸಿ ಮಾತಾನಾಡಿ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಕನಕದಾಸರು ತಮ್ಮ ಸರಳ ರಚನೆಗಳ ಮೂಲಕ ಸಮಾಜ ತಿದ್ದುವ ಕೆಲಸವನ್ನು ಮಾಡಿದರು ಎಂದರು. ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ದಿವಾಕರ ಮುಗುಳಿಯ  ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನಕದಾಸ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*