ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಪುರಸಭಾ ಸದಸ್ಯರೂ ದೇವಸ್ಥಾನದ ಟ್ರಸ್ಟಿ ಎ.ಗೋವಿಂದ ಪ್ರಭು,ಪ್ರಮುಖರಾದ ಉದಯ ಕುಮಾರ್ ರಾವ್ ಉಪಸ್ಥಿತರಿದ್ದರು.

Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವಕ್ಕೆ ಶಾಸಕ ರಾಜೇಶ್ ನಾಯ್ಕ್ ಯು. ಭೇಟಿ"