ಬಂಟ್ವಾಳ

ಬಂಟ್ವಾಳ, ಬಿ.ಸಿ.ರೋಡ್ ವಲಯದ ಜನಜಾಗೃತಿ ವೇದಿಕೆ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಬಿ.ಸಿ.ರೋಡ್ ಮತ್ತು ಬಂಟ್ವಾಳ ವಲಯಗಳ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆದಿದ್ದು, ಬಿ.ಸಿ.ರೋಡಿನ ನೂತನ ಅಧ್ಯಕ್ಷರಾಗಿ ಚಂದಪ್ಪ ಮೂಲ್ಯ ಮತ್ತು ಬಂಟ್ವಾಳ ವಲಯಾಧ್ಯಕ್ಷರಾಗಿ ಮನ್ಮಥ್ ಜೈನ್ ಆಯ್ಕೆಗೊಂಡರು.

ಮನ್ಮಥರಾಜ್ ಜೈನ್
ಚಂದಪ್ಪ ಮೂಲ್ಯ

ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿ.ಸಿ.ರೋಡ್ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜ, ಒಕ್ಕೂಟಗಳ ಬಿಸಿರೋಡ್ ವಲಯದ ಅಧ್ಯಕ್ಷ ಶೇಖರ ಸಾಮಾನಿ, ಬಂಟ್ವಾಳ ವಲಯದ ಅಧ್ಯಕ್ಷರಾದ ವಸಂತ ಮೂಲ್ಯ, ವೇದಿಕೆ ಸದಸ್ಯರಾದ ಜಗದೀಶ್ ಭಂಡಾರಿ ಕೂರಿಯಾಳ, ಭಾರತಿ ಚೌಟ, ಜಗದೀಶ್, ಸುಭಾಶ್ಚಂದ್ರ ಜೈನ್, ದೇವಪ್ಪ ಕುಲಾಲ್, ಶಶಿಧರ್ ಆಚಾರ್ಯ, ಶ್ರೀನಿವಾಸ್, ಸದಾನಂದ ನಾವೂರ, ಪುರುಷೋತ್ತಮ್, ಹರೀಶ್ ಮಾಂಬಾಡಿ, ರಾಜೀವಿ ಉಪಸ್ಥಿತರಿದ್ದರು ಬಿಸಿರೋಡ್ ವಲಯದ ಮೇಲ್ವಿಚಾರಕರಾದ ವೇದಾವತಿ ಸ್ವಾಗತಿಸಿದರು, ಬಂಟ್ವಾಳ ವಲಯದ ಮೇಲ್ವಿಚಾರಕರಾದ ಕೇಶವ ಕೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.