ಬಂಟ್ವಾಳ: ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದ ವಾರ್ಷಿಕ ಕೋಲಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭೇಟಿ ನೀಡಿದರು. ಈ ಸಂದರ್ಭ ಶ್ರೀ ದೈವದ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಗಿರೀಶ್ ಕುಮಾರ್ ಪೆರ್ವ, ರಮೇಶ್ ಕುಲಾಲ್ ಪಣೋಲಿಬೈಲು, ಕಿಶೋರ್ ದೇರಾಜೆ, ಯೋಗೀಶ್ ಪಣೋಲಿಬೈಲು ಮೊದಲಾದವರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲ್ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ"