ಬಂಟ್ವಾಳ: ಪ್ರಸಕ್ತ ಸಾಲಿನ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅವರು ಆಯ್ಕೆಗೊಂಡಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಡಿ.12ರಂದು ಬಿ.ಸಿ.ರೋಡಿನಲ್ಲಿ ನಾಡಿನ ಗಣ್ಯರ ಸಮಕ್ಷಮ ನೀಡಲಾಗುವುದು ಎಂದು ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಗೆ ಡಾ. ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆ"
Be the first to comment on "ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಗೆ ಡಾ. ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆ"