ಬಂಟ್ವಾಳ: ಪ್ರಸಕ್ತ ಸಾಲಿನ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅವರು ಆಯ್ಕೆಗೊಂಡಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಡಿ.12ರಂದು ಬಿ.ಸಿ.ರೋಡಿನಲ್ಲಿ ನಾಡಿನ ಗಣ್ಯರ ಸಮಕ್ಷಮ ನೀಡಲಾಗುವುದು ಎಂದು ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಗೆ ಡಾ. ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆ"