ಬಂಟ್ವಾಳನ್ಯೂಸ್ ವರದಿ
ಬಿ.ಸಿ.ರೋಡಿನ ಗೂಡಿನಬಳಿಯಲ್ಲಿರುವ ಬಿ.ಮೂಡ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಸಲಾಯಿತು. ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಜಯರಾಮ ಪೂಜಾರಿ ಮಾಹಿತಿ ನೀಡಿದರು.
ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ನಡೆದ ಕಾರ್ಯಕ್ರದ ಅಧ್ಯಕ್ಷತೆಯನ್ನು ಆಂಗ್ಲ ಭಾಷಾ ಉಪನ್ಯಾಸಕ ದಾಮೋದರ್ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಅಧಿಕಾರಿ ಬಾಲಕೃಷ್ಣ ನಾಯ್ಕ್ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಅನುಷ್ ಸ್ವಾಗತಿಸಿ , ವಿಸ್ಮಿತಾ ಧನ್ಯವಾದಗೈದರು. ಕುಮಾರಿ ಯಜ್ಞ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಮೂಡ ಕಾಲೇಜು: ವಿಶ್ವ ಏಡ್ಸ್ ದಿನಾಚರಣೆ"