ಬಂಟ್ವಾಳದಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಪ್ರಚಾರ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ವಿಧಾನಪರಿಷತ್ತಿನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಬಂಟ್ವಾಳದ ನಾರಾಯಣಗುರು ಮಂದಿರದಲ್ಲಿ ಶನಿವಾರ ಚುನಾವಣಾ ಪ್ರಚಾರ ನಡೆಸಿದರು.

ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ  ನಡೆದ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಪ್ರಮುಖರಾದ ಬಿ.ಎಚ್.ಖಾದರ್, ಪ್ರವೀಣ್ ಚಂದ್ರ ಆಳ್ವ, ಮಮತಾ ಗಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಲುಕ್ಮಾನ್ ಬಂಟ್ವಾಳ, ಸುರೇಶ್ ಕುಮಾರ್, ಇಬ್ರಾಹಿಂ ನವಾಝ್,  ಮಲ್ಲಿಕಾ ಪಕ್ಕಳ, ಜಯಂತಿ ಪೂಜಾರಿ, ಲವೀನಾ, ರವೂಫ್ ಮಂಗಳೂರು, ಸುದರ್ಶನ್ ಜೈನ್, ಬಿ.ಎಂ.ಅಬ್ಬಾಸ್ ಅಲಿ, ಚಿತ್ತರಂಜನ್ ಶೆಟ್ಟಿ, ಕೆ.ಪದ್ಮನಾಭ ರೈ,  ಕೆ.ಬಾಲಕೃಷ್ಣ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಂಟ್ವಾಳದಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಪ್ರಚಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*