ಡಿ.22ರಿಂದ 26ರವರೆಗೆ ನಡೆಯಲಿರುವ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಮಾದಕಟ್ಟೆ ಈಶ್ವರ ಭಟ್ ಪೌರೋಹಿತ್ಯದಲ್ಲಿ ದೇವಸ್ಥಾನ ವಠಾರದಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಉದ್ಯಮಿ ರಾಜಾರಾಮ ಭಟ್ ಬಲಿಪಗುಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ .ಪದ್ಮನಾಭ ಕೊಟ್ಟಾರಿ , ಪ್ರಧಾನ ಕಾರ್ಯದರ್ಶಿ ಗಳಾದ ಜಯರಾಮ ಹೊಳ್ಳ ನಾಗ್ತಿಮಾರ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಜನಾರ್ಧನ ಕುಲಾಲ್, ಬೊಂಡಾಲ ವಿನೋದ್ ಶೆಟ್ಟಿ, ನಾಗೇಶ್ ಕಲ್ಲಡ್ಕ, ವಸಂತ್ ಅಂಚನ್, ನಾಗೇಶ್ ಶೆಟ್ಟಿ, ಶ್ರೀನಿವಾಸ ಪೂಜಾರಿ ಗುರುಜ್ಯೋತಿ, ದಿನೇಶ್ ಅಮ್ಟೂರ್ ,ರಾಜಾರಾಮ್ ಐತಾಳ್, ಶಂಕರ್ ನಾರಯಣ ಐತಾಳ್, ನಾರಯಣ ಬಂಗೇರ, ಪ್ರವೀಣ್ ಅಮೀನ್, ಶಿವಾನಂದ ಬೊಂಡಾಲ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ಚಪ್ಪರ ಮುಹೂರ್ತ"
Be the first to comment on "ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ಚಪ್ಪರ ಮುಹೂರ್ತ"