ಬಂಟ್ವಾಳ

ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ಚಪ್ಪರ ಮುಹೂರ್ತ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಡಿ.22ರಿಂದ 26ರವರೆಗೆ ನಡೆಯಲಿರುವ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಮಾದಕಟ್ಟೆ ಈಶ್ವರ ಭಟ್ ಪೌರೋಹಿತ್ಯದಲ್ಲಿ ದೇವಸ್ಥಾನ ವಠಾರದಲ್ಲಿ ಚಪ್ಪರ ಮುಹೂರ್ತ ನಡೆಯಿತು.

ಉದ್ಯಮಿ ರಾಜಾರಾಮ ಭಟ್ ಬಲಿಪಗುಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ  ಕೆ .ಪದ್ಮನಾಭ ಕೊಟ್ಟಾರಿ , ಪ್ರಧಾನ ಕಾರ್ಯದರ್ಶಿ ಗಳಾದ ಜಯರಾಮ ಹೊಳ್ಳ ನಾಗ್ತಿಮಾರ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಜನಾರ್ಧನ ಕುಲಾಲ್, ಬೊಂಡಾಲ ವಿನೋದ್ ಶೆಟ್ಟಿ,  ನಾಗೇಶ್ ಕಲ್ಲಡ್ಕ,  ವಸಂತ್ ಅಂಚನ್, ನಾಗೇಶ್ ಶೆಟ್ಟಿ, ಶ್ರೀನಿವಾಸ ಪೂಜಾರಿ ಗುರುಜ್ಯೋತಿ, ದಿನೇಶ್ ಅಮ್ಟೂರ್  ,ರಾಜಾರಾಮ್  ಐತಾಳ್,  ಶಂಕರ್ ನಾರಯಣ ಐತಾಳ್, ನಾರಯಣ ಬಂಗೇರ, ಪ್ರವೀಣ್ ಅಮೀನ್, ಶಿವಾನಂದ ಬೊಂಡಾಲ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ