ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಡಿ.22ರಿಂದ 26ರವರೆಗೆ ನಡೆಯಲಿರುವ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಮಾದಕಟ್ಟೆ ಈಶ್ವರ ಭಟ್ ಪೌರೋಹಿತ್ಯದಲ್ಲಿ ದೇವಸ್ಥಾನ ವಠಾರದಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಉದ್ಯಮಿ ರಾಜಾರಾಮ ಭಟ್ ಬಲಿಪಗುಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ .ಪದ್ಮನಾಭ ಕೊಟ್ಟಾರಿ , ಪ್ರಧಾನ ಕಾರ್ಯದರ್ಶಿ ಗಳಾದ ಜಯರಾಮ ಹೊಳ್ಳ ನಾಗ್ತಿಮಾರ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಜನಾರ್ಧನ ಕುಲಾಲ್, ಬೊಂಡಾಲ ವಿನೋದ್ ಶೆಟ್ಟಿ, ನಾಗೇಶ್ ಕಲ್ಲಡ್ಕ, ವಸಂತ್ ಅಂಚನ್, ನಾಗೇಶ್ ಶೆಟ್ಟಿ, ಶ್ರೀನಿವಾಸ ಪೂಜಾರಿ ಗುರುಜ್ಯೋತಿ, ದಿನೇಶ್ ಅಮ್ಟೂರ್ ,ರಾಜಾರಾಮ್ ಐತಾಳ್, ಶಂಕರ್ ನಾರಯಣ ಐತಾಳ್, ನಾರಯಣ ಬಂಗೇರ, ಪ್ರವೀಣ್ ಅಮೀನ್, ಶಿವಾನಂದ ಬೊಂಡಾಲ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…