ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಬಂಟ್ವಾಳ: ಅಗಲಿದ ಯೋಧರಿಗೆ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯಿಂದ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾದ ದೇವಪ್ಪ ಪೂಜಾರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೋಂಬಯ್ಯ ಅರಳ ಹಾಗೂ ಕ್ಷೇತ್ರದ ಪ್ರಮುಖರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಗಲಿದ ಯೋಧರಿಗೆ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯಿಂದ ಶ್ರದ್ಧಾಂಜಲಿ"