ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಬಂಟ್ವಾಳ: ತಮಿಳುನಾಡಿನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ನಿಧನ ಹೊಂದಿದ ಯೋಧರಿಗೆ ನುಡಿನಮನ, ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಿಂದು ಜಾಗರಣಾ ವೇದಿಕೆ ವತಿಯಿಂದ ಬಿ.ಸಿ.ರೋಡಿನಲ್ಲಿ ಏರ್ಪಡಿಸಲಾಯಿತು.
ಬಿಪಿನ್ ರಾವತ್ ಮತ್ತು ಇತರ ಸೈನ್ಯಾಧಿಕಾರಿಗಳಿಗೆ ಬಿಎಸ್ ಎಫ್ ನ ನಿವೃತ್ತ ಡೆಪ್ಯುಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ನುಡಿನಮನ ಸಲ್ಲಿಸಿದರು. ಆರೆಸ್ಸೆಸ್ ನ ಹಿರಿಯರಾದ ಅಜೇಯ್ ಕಾಂಪ್ರಬೈಲ್ ಬಂಟ್ವಾಳ, ಹಿಂದು ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ರವಿರಾಜ್ ಬಂಟ್ವಾಳ, ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ ನೆತ್ತರಕೆರೆ, ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು, ಪ್ರಧಾನ ಕಾರ್ಯದರ್ಶಿ ಯೋಗೀಶ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು. ಜಗದೀಶ್ ಕಡೆಗೋಳಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)