ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಬಂಟ್ವಾಳ: ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಅಗಲಿದ ಸಿಡಿಎಸ್ ಜ. ಬಿಪಿನ್ ರಾವತ್ ಮತ್ತು ಇತರ ಯೋಧರ ಅಗಲಿಕೆಗೆ ಬಿಜೆಪಿ ಯುವ ಮೋರ್ಚಾ ರಾವತ್ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ ಗೌರವ ಸಲ್ಲಿಸುವ ಮೂಲಕ ಬಿ.ಸಿ.ರೋಡ್ ಬಸ್ ನಿಲ್ದಾಣ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿತು. ಈ ಸಂದರ್ಭ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕ್ಷೇತ್ರ ಯುವ ಮೋರ್ಚ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಸಹಿತ ವಿವಿಧ ಘಟಕಗಳ ಪದಾಧಿಕಾರಿಗಳು, ನಾಗರಿಕರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಗಲಿದ ಯೋಧರಿಗೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಶ್ರದ್ಧಾಂಜಲಿ"