ಬಂಟ್ವಾಳನ್ಯೂಸ್ ವರದಿ, www.bantwalnews.com REPORT ಸಂಪಾದಕ: ಹರೀಶ ಮಾಂಬಾಡಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಜೊತೆಗೆ ಚಿತ್ರನಟ ಚಿಕ್ಕಣ್ಣ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಬಂಟ್ವಾಳದ ನೇತ್ರಾವತಿ ನದಿ ತೀರದಲ್ಲಿರುವ ಮೈಸೂರಿನ ಯುವ ಉದ್ಯಮಿ ಹರ್ಷ ಮೇಲಾಂಟ ಅವರ ಫಾರ್ಮ್ ಹೌಸ್ ಆರಂಭೋತ್ಸವಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭ ಮೇಲಾಂಟ ಪರಿವಾರ, ಸ್ನೇಹಿತರು ಜತೆಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸಂಗೀತ ನಿರ್ದೇಶಕ ಗುರುಕಿರಣ್"