ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬರಿಮಾರಿಗೆ ಕಾರ್ಯನಿಮಿತ್ತ ಬಂದಿದ್ದ ಅವರು, ಕಾರಿಂಜಕ್ಕೆ ಸಹಾಯಕ ಕಮೀಷನರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್. ಜೊತೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ಸಂದರ್ಭ ಗಣಿ ಇಲಾಖೆ ಅಧಿಕಾರಿಗಳು ಕಾರಿಂಜ ಸುತ್ತಮುತ್ತಲಿರುವ ಕ್ವಾರೆಗಳ ಕುರಿತ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಕಂದಾಯ, ಗಣಿ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)