ಲೊರೆಟ್ಟೊ ಚರ್ಚ್ ನಲ್ಲಿ ಕ್ರಿಸ್ಮಸ್ ಸಂಭ್ರಮ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಕ್ರಿಸ್ಮಸ್ ಸಂಭ್ರಮವನ್ನು ಆಚರಿಸಲಾಯಿತು. ಬಲಿಪೂಜೆಯಲ್ಲಿ ನೂರಾರು ಭಕ್ತಾದಿಗಳು ಭಕ್ತಿಯಿಂದ ಯೇಸು ಕ್ರಿಸ್ತರ ಜನನವನ್ನು ಆಚರಿಸಿದರು. ಪ್ರಧಾನ ಧರ್ಮಗುರುಗಳಾಗಿ ಚರ್ಚ್ ಧರ್ಮಗುರುಗಳಾದ ವಂ.ಫ್ರಾನ್ಸಿಸ್ ಕ್ರಾಸ್ತಾ ,ವಂ. ಸಿಪ್ರಿಯನ್ , ವಂ. ಜೇಸನ್ ಮೋನಿಸ್ ಬಲಿಪೂಜೆಯನ್ನು ಅರ್ಪಿಸಿ ಶುಭ ಸಂದೇಶ ನೀಡಿದರು. ಏಸುಕ್ರಿಸ್ತರರ ಜನುಮ ದಿನಾಚರಣೆಯ ಪ್ರಮುಖ್ಯತೆ ಯ ಬಗ್ಗೆ ಲೊರೆಟ್ಟೊ ಅಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ.ಜೇಸನ್ ಮೊನಿಸ್ ಪ್ರವಚನ ನೀಡಿದರು.  ಚರ್ಚ್ ಮುಖ್ಯ ರಸ್ತೆಯನ್ನು ಲೋರೆಟ್ಟೊ ಫ್ರೆಂಡ್ಸ್ (ರಿ) ಪ್ರಯೋಜಕತ್ವ ದಿಂದ ಕಂಗೊಳಿಸಲಾಗಿತ್ತು. ಬಲಿ ಪೂಜೆಯ ಬಳಿಕ ಐಸಿವೈಮ್ ಸದಸ್ಯರು ಮನರಂಜನ ಕಾರ್ಯಕ್ರಮವನ್ನು ನೀಡಿದರು. ಏಸುಕ್ರಿಸ್ತರ ಜನ್ಮ ದಿನವನ್ನು ಸಾರುವ ಗೋದಲಿಯನ್ನು ಐಸಿವೈಮ್ ಸದಸ್ಯರು ನಿರ್ಮಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೊರೆಟ್ಟೊ ಚರ್ಚ್ ನಲ್ಲಿ ಕ್ರಿಸ್ಮಸ್ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*