Categories: Uncategorized

ಫೆಬ್ರವರಿ 26ಕ್ಕೆ ಮಿತ್ತಬೈಲ್ ಊರೂಸ್

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಿ. ಸಿ. ರೋಡ್. ಮುಹಿಯ್ಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಇದರ ವಠಾರದಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ ವಲಿ ಯುಲ್ಲಾಹಿ (ಖ) ಇವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಊರೂಸ್ ಕಾರ್ಯಕ್ರಮ ಫೆಬ್ರವರಿ 26 ರಂದು ಮಿತ್ತಬೈಲ್ ಖಾಝಿಯವರಾದ ಸಯ್ಯದ್ ಜಿಫ್ರಿ ಮುತ್ತುಕೋಯ  ತಂಗಳ್ ಅವರ ನೇತ್ರತ್ವದಲ್ಲಿ  ನಡೆಯಲಿದೆ. ಆ ಪ್ರಯುಕ್ತ ಫೆಬ್ರವರಿ 20 ರಿಂದ 26 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಹಲವಾರು ಉಲಮಾ ಉಮರಾ ಶಿರೋಮಣಿಗಳು ಸಾದಾತ್ಗಳು ಭಾಗವಹಿಸಲಿದ್ದಾರೆ ಎಂದು ಜಮಾಅತ್ ಅಧ್ಯಕ್ಷರಾದ ಸಾಗರ್ ಮುಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ