ಬಂಟ್ವಾಳ

ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಇವರು ಸಂಗಬೆಟ್ಟು ಗ್ರಾಮದ ಜಿನ್ನಪ್ಪ ನಾಯ್ಕ್ (71) ಎಂದು ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ.  ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಹೊಂದಿದ್ದ ಜಿನ್ನಪ್ಪ ನಾಯ್ಕ್ ದೀರ್ಘಕಾಲದ ಮಂಡಿನೋವಿನಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದು, ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು ಎಂದು ಆತ್ಮಹತ್ಯೆ ಪ್ರಕರಣ ದಾಖಲಿಸಿರುವ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ