ಬಂಟ್ವಾಳ

ಬಂಟ್ವಾಳ: ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಕೌಶಲ್ಯಾಭಿವೃದ್ಧಿ-ಉದ್ಯಮಶೀಲತೆ-ಜೀವನೋಪಾಯ ಇಲಾಖೆ , ಜಿಲ್ಲಾಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಬಂಟ್ವಾಳ ಪುರಸಭೆ ಸಹಯೋಗದಲ್ಲಿ ದೀನದಯಾಳ್ ಅಂತ್ಯೋದಯಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಹಾಗೂ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಪುರಸಭಾ ಸಭಾಂಗಣದಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಉದ್ಘಾಟಿಸಿದರು. ಉಪಾಧ್ಯಕ್ಷೆ ಜೆಸಿಂತಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು. ಸದಸ್ಯೆ ದೇವಕಿ, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಿಷನ್ ಮ್ಯಾನೇಜರ್ ಐರಿನ್ರೆಬೆಲ್ಲೋ, ಮೂಡಬಿದ್ರಿ ಪುರಸಬೆಯ ಸಮುದಾಯ ಸಂಘಟಕರಾದ ಮುರಳೀಧರ್, ಆರ್ಥಿಕ ಸಾಕ್ಷರತಾ ಕೇಂದ್ರದ ಅನುಷಾ, ಸಹಕಾರಿ ಒಕ್ಕೂಟದ ಅಧ್ಯಕ್ಷೆ ವಸಂತಿ ಗಂಗಾಧರ್ ಉಪಸ್ಥಿತರಿದ್ದರು. ಜಯಲಕ್ಷ್ಮಿ ವಂದಿಸಿದರು. ಸಮುದಾಯ ಸಂಘಟನಾ ಅಧಿಕಾರಿ ಉಮಾವತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts