ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವಸಬಲೀಕರಣ ಮತ್ತುಕ್ರೀಡಾ ಇಲಾಖೆ, ದ.ಕ.ಜಿಲ್ಲೆ ಇವರುಗಳ ಸಹಯೋಗದೊಂದಿಗ ೨೦೨೧-೨೨ನೇ ಸಾಲಿನಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆದ ಮುಕ್ತ ಚೆಸ್ ಮತ್ತುಕೇರಂ ಪಂದ್ಯಾಟದಲ್ಲಿ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಥಮ ಬಿಸಿಎ ವಿದ್ಯಾರ್ಥಿನಿ ಯಶಸ್ವಿ ಕೆ. ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದಿರುತ್ತಾರೆ.ಇವರ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ದೈಹಿಕ ಶಿಕ್ಷಣ ಶಿಕ್ಷಕ ವಿಘ್ನೇಶ್ ಅಭಿನಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಚೆಸ್ ಪಂದ್ಯಾಟದಲ್ಲಿ ‘ಯಶಸ್ವಿ’ ಸಾಧನೆ"