ಬಂಟ್ವಾಳ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಂಟ್ವಾಳ ತಾಲೂಕಿನಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ದಾಸ್ತಾನು ಮಳಿಗೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ಈ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಬೆಲೆ- ಸಾಮಾನ್ಯ ಭತ್ತ ಕ್ವಿಂಟಾಲ್ಗೆ 1940 ರೂ. ಹಾಗೂ ಎ ಗ್ರೇಡ್ ಭತ್ತಕ್ಕೆ 1960 ರೂ.ಗೆ ಭತ್ತ ಮಾರಾಟ ಮಾಡಬಹುದಾಗಿದೆ. ಆಸಕ್ತರು ತಾಲೂಕು ಖರೀದಿ ಕೇಂದ್ರದ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
www.bantwalnews.com Report ಬಂಟ್ವಾಳನ್ಯೂಸ್ ವರದಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭತ್ತ ಬೆಂಬಲ ಬೆಲೆ: ಬಂಟ್ವಾಳ ಕೃಷಿ ಇಲಾಖೆ ಪ್ರಕಟಣೆ"