ಬಂಟ್ವಾಳ

ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಮಂದಿರ ಮುಂಭಾಗ ವಾಹನ ಜಾಥಾಕ್ಕೆ ಚಾಲನೆ

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರದೊಂದಿಗೆ ವಾಹನ ಜಾಥಾ ಮತ್ತು ಪಾದಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಬೇಬಿ ಕುಂದರ್, ಅಬ್ಬಾಸ್ ಆಲಿ, ಚಂದ್ರಪ್ರಕಾಶ್ ಶೆಟ್ಟಿ, ಸುದರ್ಶನ ಜೈನ್, ಲುಕ್ಮಾನ್ ಬಂಟ್ವಾಳ, ರೋಶನ್ ರೈ, ಸಂಜೀವ ಪೂಜಾರಿ, ಮಧುಸೂಧನ ಶೆಣೈ,  ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸಹಿತ ಪ್ರಮುಖರು ಉಪಸ್ಥಿತರಿದ್ದರು.

www.bantwalnews.com Report ಬಂಟ್ವಾಳನ್ಯೂಸ್ ವರದಿ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ