ಬಂಟ್ವಾಳ: ಬಂಟ್ವಾಳ ತಾಲೂಕಿನ ಬಂಟ್ವಾಳ ಪುರಸಭೆ ಮತ್ತು ನರಿಕೊಂಬು ಗ್ರಾಮದ ಗಡಿಭಾಗದಲ್ಲಿರುವ ಏಲಬೆ ಎಂಬಲ್ಲಿ ತೆರೆದ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಬಳಿಕ ನಡೆದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿವಾಸಿ ನಿದೀಶ್(17) ಮೃತಪಟ್ಟವರು. ಸಂಜೆ ವೇಳೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ತೆಗೆಯಲಾಗಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ತೆರಳಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ತೆರೆದ ಕ್ವಾರಿ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯುವಶ"
Be the first to comment on "ತೆರೆದ ಕ್ವಾರಿ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯುವಶ"