ಬಂಟ್ವಾಳ

ತೆರೆದ ಕ್ವಾರಿ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯುವಶ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಂಟ್ವಾಳ ಪುರಸಭೆ ಮತ್ತು ನರಿಕೊಂಬು ಗ್ರಾಮದ ಗಡಿಭಾಗದಲ್ಲಿರುವ ಏಲಬೆ ಎಂಬಲ್ಲಿ ತೆರೆದ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಬಳಿಕ ನಡೆದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿವಾಸಿ ನಿದೀಶ್(17) ಮೃತಪಟ್ಟವರು.  ಸಂಜೆ ವೇಳೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ತೆಗೆಯಲಾಗಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

4 hours ago