ಬಂಟ್ವಾಳ

‘ಸಂಭ್ರಮ’ದಲ್ಲಿ ಅಪ್ಟೋನಿಕಾ – ಎಲ್.ಇ.ಡಿ. ಟಿವಿ ಭಾನುವಾರ ಮಾರುಕಟ್ಟೆಗೆ

COASTAL KARNATAKA’s FIRST LED TV MANUFACTURING COMPANY LAUNCHING AT SAMBHRAMA ELECTRONICS

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕರಾವಳಿ ಕರ್ನಾಟಕದ ಪ್ರಪ್ರಥಮ ಎಲ್‌ಇಡಿ ಟಿ.ವಿ. ಉತ್ಪಾದಕ ಕಂಪನಿಯಾದ ಅಪ್ಟೋನಿಕಾ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ನ ಉತ್ಪಾದನಾ ಘಟಕವು ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಆರಂಭಗೊಂಡಿದ್ದು ಕಂಪೆನಿಯ ಟಿವಿಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುವ ಸಮಾರಂಭ ಬಿ.ಸಿ.ರೋಡಿನ ತಲಪಾಡಿಯಲ್ಲಿರುವ ಸಂಭ್ರಮ ಎಲೆಕ್ಟ್ರಾನಿಕ್ಸ್‌ನಲ್ಲಿ ಫೆ.27ರಂದು ಭಾನುವಾರ ಸಂಜೆ 3 ಗಂಟೆಗೆ ನಡೆಯಲಿದೆ.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಟಿ.ವಿ. ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುವರು. ಕಂಪೆನಿಯ ಮುಖ್ಯ ಮಾರುಕಟ್ಟೆ ಅಧಿಕಾರಿ ಮಹಾಬಲೇಶ್ ಪಿ.ಜಿ., ಮುಖ್ಯ ಪ್ರಬಂಧಕ ಟಿ. ಮುರಳೀಧರ ರಾವ್, ಸೇಲ್ಸ್ ಎಕ್ಸುಕ್ಟೂಟಿವ್ ರಾಹುಲ್ ಉಪಸ್ಥಿತರಿರುವರು ಎಂದು ಸಂಭ್ರಮ ಎಲೆಕ್ಟ್ರಾನಿಕ್ಸ್‌ನ ಪ್ರವರ್ತಕ ಗಿರೀಶ್ ನಿಟಿಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

19 hours ago