

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127


ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳ ಪೂರ್ವತಯಾರಿ ಬಗ್ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿಯಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಭೆ ನಡೆಸಿದರು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಅಧಿಕಾರಿಗಳಾದ ರಾಘವೇಂಧ್ರ ಬಲ್ಲಾಳ್, ವಿಷ್ಣುನಾರಾಯಣ ಹೆಬ್ಬಾರ್ ಮತ್ತಿತರರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಎಸ್ಸೆಸ್ಸೆಲ್ಸಿ ಪೂರ್ವತಯಾರಿ: ಶಾಸಕ ರಾಜೇಶ್ ನಾಯ್ಕ್ ಸಭೆ"