ರೋಟರಿ ಆಶ್ರಯದಲ್ಲಿ ಇನ್ಫೋಸಿಸ್ ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್: ಶಾಸಕ ರಾಜೇಶ್ ನಾಯ್ಕ್ ಹಸ್ತಾಂತರ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ:ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್, ರೋಟರಿ ಕ್ಲಬ್ ಉಪ್ಪಿನಂಗಡಿ ಆಶ್ರಯದಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಸರಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಬಂಟ್ವಾಳದ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು. ಪ್ರಿನ್ಸಿಪಾಲ್ ಉಷಾ ನಾಯ್ಕ್ ಅದ್ಯಕ್ಷತೆ ವಹಿಸಿದ್ದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ರೋಟರಿ ವಲಯ ನಾಲ್ಕರ ಅಸಿಸ್ಟೆಂಟ್  ಗವರ್ನರ್ ಸುರೇಂದ್ರ ಕಿಣಿ, ವಲಯ ಕಾರ್ಯದರ್ಶಿ ಜಯರಾಮ ರೈ, ರೋಟರಿ ಸಿಟಿ ಜಿಎಸ್.ಆರ್ ಪದ್ಮನಾಭ ರೈ,  ರೋಟರಿ ಲೊರೆಟ್ಟೊ ಸ್ಥಾಪಕಾಧ್ಯಕ್ಷ ಅವಿಲ್ ಮೆನೇಜಸ್, ರೋಟರಿ ಕ್ಲಬ್ ಲೊರೆಟ್ಟೊ ಅಧ್ಯಕ್ಷ ರಾಘವೇಂದ್ರ ಭಟ್, ಉಪ್ಪಿನಂಗಡಿ ಕ್ಲಬ್ ಅಧ್ಯಕ್ಷ ನೀರಜ್ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಅಧ್ಯಕ್ಷ ಸತೀಶ್ ಕುಮಾರ್ ಸ್ವಾಗತಿಸಿದರು. ರೋಟರಿ ಕ್ಲಬ್ ಲೊರೆಟ್ಟೊ ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೋಟರಿ ಆಶ್ರಯದಲ್ಲಿ ಇನ್ಫೋಸಿಸ್ ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್: ಶಾಸಕ ರಾಜೇಶ್ ನಾಯ್ಕ್ ಹಸ್ತಾಂತರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*