ಬಂಟ್ವಾಳ

ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ನಾಳೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬಂಟ್ವಾಳ ಕ್ಷೇತ್ರ ಸಮಿತಿ ಆಶ್ರಯದಲ್ಲಿ ಕೆಎಸ್‌ಟಿಎ  ಸಂಸ್ಥಾಪನಾ ದಿನಾಚರಣೆ ಹಾಗೂ ಅಶಕ್ತರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಮಾ. 7ರಂದು ಸೋಮವಾರ  ಬೆಳಿಗ್ಗೆ 10ಕ್ಕೆ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.

ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು,  ಸಮಿತಿ ಅಧ್ಯಕ್ಷ  ನಾಗೇಶ್ ಎಂ. ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ರಶ್ಮಿ ಎಸ್. ಆರ್. ರಾಜ್ಯ ಉಪಾಧ್ಯಕ್ಷ  ಸುರೇಶ್ ಸಾಲ್ಯಾನ್,  ಜಿಲ್ಲಾ ಕೋಶಾಧಿಕಾರಿ ಈಶ್ವರ್ ಕುಲಾಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ್ ಕುಮಾರ್, ಬಂಟ್ವಾಳ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಶನ್ಫತ್ ಶರೀಫ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ