ಬಂಟ್ವಾಳ: ಬಂಟ್ವಾಳದ ನ್ಯಾಯವಾದಿ ಶೈಲಜಾ ರಾಜೇಶ್ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಮಟ್ಟದಲ್ಲಿ ಸರ್ಕಾರ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು. ಜೇಸಿ ಜೋಡುಮಾರ್ಗ ನೇತ್ರಾವತಿ ನಿಕಟಪೂರ್ವ ಅಧ್ಯಕ್ಷೆಯಾಗಿರುವ ಅವರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮೂಲಕ ಹಲವು ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬೆಂಗಳೂರಿನಲ್ಲಿ ಬಂಟ್ವಾಳದ ಶೈಲಜಾ ರಾಜೇಶ್ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪ್ರದಾನ"
Be the first to comment on "ಬೆಂಗಳೂರಿನಲ್ಲಿ ಬಂಟ್ವಾಳದ ಶೈಲಜಾ ರಾಜೇಶ್ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪ್ರದಾನ"