www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಬಂಟ್ವಾಳದ ನ್ಯಾಯವಾದಿ ಶೈಲಜಾ ರಾಜೇಶ್ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಮಟ್ಟದಲ್ಲಿ ಸರ್ಕಾರ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು. ಜೇಸಿ ಜೋಡುಮಾರ್ಗ ನೇತ್ರಾವತಿ ನಿಕಟಪೂರ್ವ ಅಧ್ಯಕ್ಷೆಯಾಗಿರುವ ಅವರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮೂಲಕ ಹಲವು ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…