![](https://i0.wp.com/bantwalnews.com/wp-content/uploads/2020/09/sambhrama-3.jpeg?resize=480%2C640&ssl=1)
![](https://i0.wp.com/bantwalnews.com/wp-content/uploads/2022/01/271135309_7047887361918565_7040698794141801492_n.jpg?resize=526%2C526&ssl=1)
www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
![](https://i0.wp.com/bantwalnews.com/wp-content/uploads/2021/11/WhatsApp-Image-2021-11-14-at-17.57.29.jpeg?resize=629%2C1024&ssl=1)
![](https://i0.wp.com/bantwalnews.com/wp-content/uploads/2022/03/WhatsApp-Image-2022-03-08-at-8.18.04-AM.jpeg?resize=777%2C437&ssl=1)
ಬಂಟ್ವಾಳ: ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ವಾಹನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸಹಕಾರದಿಂದ ಮಧ್ಯಗುತ್ತು ಕರುಣಾಕರ ಶೆಟ್ಟಿ ಕೊಡುಗೆಯಾಗಿ ವಾಹನ ನೀಡಿದ್ದು, ಅಮ್ಮುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ವಾಮನ ಆಚಾರ್ಯ, ದಾನಿ ಉಮೇಶ್ ಸಾಲ್ಯಾನ್ , ರಾಧಾಕೃಷ್ಣ ತಂತ್ರಿ ಪೊಳಲಿ, ರಾಮಚಂದ್ರ ಸುವರ್ಣ, ಸುರೇಶ್ ಸಾಲ್ಯಾನ್ , ನಿವೃತ್ತ ಪ್ರಾಧ್ಯಾಪಕ ಶ್ರೀಧರ ಅಡಿಗ, ಕಾಲೇಜು ಪ್ರಾಂಶುಪಾಲೆ ಕವಿತಾ, ಉಪಪ್ರಾಂಶುಪಾಲ ಅನಂತಪದ್ಮನಾಭ ಉಪಸ್ಥಿತಿಯಲ್ಲಿ ಬಸ್ ಅನ್ನು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹಸ್ತಾಂತರಿಸಲಾಯಿತು.
Be the first to comment on "ಬೆಂಜನಪದವು ಪ್ರೌಢಶಾಲಾ ವಿಭಾಗಕ್ಕೆ ಶಾಲಾ ವಾಹನ"