ಬಂಟ್ವಾಳ

ಬೆಂಜನಪದವು ಪ್ರೌಢಶಾಲಾ ವಿಭಾಗಕ್ಕೆ ಶಾಲಾ ವಾಹನ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ವಾಹನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸಹಕಾರದಿಂದ ಮಧ್ಯಗುತ್ತು ಕರುಣಾಕರ ಶೆಟ್ಟಿ ಕೊಡುಗೆಯಾಗಿ ವಾಹನ ನೀಡಿದ್ದು, ಅಮ್ಮುಂಜೆ ಗ್ರಾಮ ಪಂಚಾಯತ್  ಅಧ್ಯಕ್ಷ ವಾಮನ ಆಚಾರ್ಯ,  ದಾನಿ ಉಮೇಶ್ ಸಾಲ್ಯಾನ್ , ರಾಧಾಕೃಷ್ಣ ತಂತ್ರಿ ಪೊಳಲಿ, ರಾಮಚಂದ್ರ ಸುವರ್ಣ, ಸುರೇಶ್ ಸಾಲ್ಯಾನ್ , ನಿವೃತ್ತ ಪ್ರಾಧ್ಯಾಪಕ  ಶ್ರೀಧರ ಅಡಿಗ, ಕಾಲೇಜು ಪ್ರಾಂಶುಪಾಲೆ ಕವಿತಾ, ಉಪಪ್ರಾಂಶುಪಾಲ ಅನಂತಪದ್ಮನಾಭ ಉಪಸ್ಥಿತಿಯಲ್ಲಿ ಬಸ್ ಅನ್ನು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹಸ್ತಾಂತರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ