www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಜೆಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಿ.ಸಿ.ರೋಡಿನ ಪ್ರೀತಿ ಕಮ್ಯುನಿಕೇಷನ್ ನ ಕವಿತಾ ಕೇಶವ್ ರವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭ ಜೆಸಿಐ ಅಧ್ಯಕ್ಷ ಹರಿಪ್ರಸಾದ್ ಕುಲಾಲ್, ಪೂರ್ವಾಧ್ಯಕ್ಷರಾದ ರಾಮಚಂದ್ರ ರಾವ್, ಕೋಶಾಧಿಕಾರಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾದ ರವೀಂದ್ರ ಕುಕ್ಕಾಜೆ, ಸದಸ್ಯರಾದ ಡಾ. ವಿನಾಯಕ್, ರಮ್ಯವಿನಾಯಕ್ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…