

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127


ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ಈ ಘಟನೆ ನಡೆದಿದೆ.ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ .
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಂಕುಡೆ ಎಂಬಲ್ಲಿ ಶಾಲಾ ಬಸ್ ಮತ್ತು ಕಾರ್ ನಡುವೆ ಅಪಘಾತ"