

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127


ಕೊಳ್ನಾಡು ಗ್ರಾಮದ ನೀರಪಳಿಕೆ ಬಾರೆಬೆಟ್ಟು ಎಂಬಲಿ ಮಹಮ್ಮದ್ ಮುಸ್ತಾಫ್ ಎಂಬವರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 6 ಮತ್ತು 7 ರ ಮಧ್ಯೆ ಸುಮಾರು 3500 ಅಡಿಕೆಯನ್ನು ಕಳ್ಳತನ ಮಾಡಿದ ಬಗ್ಗೆ ದೂರು ದಾಖಲಾಗಿತ್ತು. 4 ಜನ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಈ ಕೃತ್ಯವನ್ನು ಎಸಗಿರುವುದಾಗಿ ಕಂಡುಬಂದಿದ್ದು, ಅಡಿಕೆ ಹಾಗೂ ಪ್ರಕರಣದಲ್ಲಿ ಬಳಸಲಾದ 2 ಮೋಟಾರು ಸೈಕಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಂಗಳದಲ್ಲಿದ್ದ ಅಡಕೆ ಕಳವು ಪ್ರಕರಣ: ಸ್ವತ್ತುಗಳು ಪೊಲೀಸ್ ವಶಕ್ಕೆ"