www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾಮಂಡಳಿ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯ ಜ್ಯೂನಿಯರ್ ವಿಭಾಗದಲ್ಲಿ ನರಿಕೊಂಬು ಡಾ. ಸುಬ್ರಹ್ಮಣ್ಯ ಮತ್ತು ಪ್ರತಿಭಾ ಅವರ ಪುತ್ರಿ ಸ್ವಸ್ತಿ ಶೇ.99.25 ಅಂಕ ಗಳಿಸಿದ್ದಾಳೆ. ಮಾಣಿಮಜಲಿನ ಕೀರ್ತನಾ ಸಂಗೀತ ಶಾಲೆಯಲ್ಲಿ ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತಾ ಕೃಷ್ಣ ಆಚಾರ್ಯ ಅವರ ಶಿಷ್ಯೆಯಾಗಿರುವ ಈಕೆ, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹಾಡುಗಾರಿಕೆ ಜ್ಯೂನಿಯರ್ ನಲ್ಲಿ ಸ್ವಸ್ತಿಗೆ ಶೇ.99.24 ಅಂಕ"