www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾಮಂಡಳಿ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯ ಜ್ಯೂನಿಯರ್ ವಿಭಾಗದಲ್ಲಿ ನರಿಕೊಂಬು ಡಾ. ಸುಬ್ರಹ್ಮಣ್ಯ ಮತ್ತು ಪ್ರತಿಭಾ ಅವರ ಪುತ್ರಿ ಸ್ವಸ್ತಿ ಶೇ.99.25 ಅಂಕ ಗಳಿಸಿದ್ದಾಳೆ. ಮಾಣಿಮಜಲಿನ ಕೀರ್ತನಾ ಸಂಗೀತ ಶಾಲೆಯಲ್ಲಿ ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತಾ ಕೃಷ್ಣ ಆಚಾರ್ಯ ಅವರ ಶಿಷ್ಯೆಯಾಗಿರುವ ಈಕೆ, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…