ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ ಎಪ್ರಿಲ್ 1 ರಿಂದ 10 ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಎಪ್ರಿಲ್ 1 ರಿಂದ 10 ರವರೆಗೆ ಪಹಣಿ ವಿತರಣೆ ಇರುವುದಿಲ್ಲ.ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತ ಗೊಳ್ಳಲಿವೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಏ.1ರಿಂದ10 ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಶೀಲ್ದಾರ್"
Be the first to comment on "ಏ.1ರಿಂದ10 ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಶೀಲ್ದಾರ್"