www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ ಎಪ್ರಿಲ್ 1 ರಿಂದ 10 ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಎಪ್ರಿಲ್ 1 ರಿಂದ 10 ರವರೆಗೆ ಪಹಣಿ ವಿತರಣೆ ಇರುವುದಿಲ್ಲ.ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತ ಗೊಳ್ಳಲಿವೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ತಿಳಿಸಿದ್ದಾರೆ.
ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)